HR BLOGInviting meaningful articles
|
M&HR
Govindaraju N.S. General Manager- Human Resources Kern-Liebers (India) Pvt. Ltd, Antharasanahalli, Tumkur President Greater Nelamangala Industries Association, Nelamangala A simple issue or a petty demand, which would have otherwise easily ignored or given up or agreed had led to the serious damage to the very existence of the industry. I can give many examples starting from a petty demand for a plastic cover to carry confectionery items sold at discounted prices in the company for the employees, which actually triggered high magnitude industrial unrest and eventually led the closure of industry which also left more than 500 families on the street.Take another example, we must have read this in the newspaper, a company decided to lockout because of 10 Paisa disagreement in the settlement (an example occurred about 20 years before) and left more than 1000 families on the street. What do we understand by this? The Union or the workers would have ignored simply or given up or the management would have agreed to consider it, as it was a petty matter. The more realistic approach would have avoided the industrial unrest and the company would have continued the existence. It is all about maturity of people. Had they thought a little and acted maturely, serious trouble would have been averted. Is there a solution or an approach to deal with such complexities?One can find answers to these in the maturity model or the Human Relations/Human Factor based approach. I have dealt the conventional approach and Human Relations approach in detail in this article. I have also dealt what actions and approach of an employer leads to building progressive unionism which benefits both employers and workers at large.
0 Comments
PREFACE
The author of this book is a Human Resource Professional and a practicing Advocate who had served in many medium and large scale Industrial Establishments of repute, both Engineering, Service sectors and MNCs heading a large team of HR professionals. He carrys with him a vast experience of 30 years in the line. Before entering into HR line, he had hands on Administrative experiences having worked in many Government Departments including State Secretariat in Karnataka. The Organizations he associated were-HMT Ltd., a gaint Public Sector Company of multi consumer and industrial products, JSW Steels Ltd., (a steel jargon) of Jindals, Jindal Aluminium Ltd., Dempos, ITC Ltd., Taneja Aerospace & Aviation Ltd., G4S Secure Solutions and others in South India. ಸ್ಮಯೋರ್ ಗಣಿ ಕಂಪನಿ ಸಂಡೂರು ರಾಜಮನೆತನದ ಮುಖ್ಯಸ್ಥರ ಒಡೆತನದಲ್ಲಿ 1954 ರಲ್ಲಿ ಪ್ರಾರಂಭಗೊಂಡಿದೆ. ಅಂದಿನ ಗಣಿಯ ವಿಸ್ತೀರ್ಣ ಸುಮಾರು ನಲವತ್ತೇಳು ಚದುರ ಕಿ.ಮೀ. ಇದ್ದು, ಸರ್ಕಾರದ ಕಾನೂನು ಮತ್ತು ಇತರೆ ಕಾರಣಗಳಿಗಾಗಿ, ಕಾಲಕಾಲಕ್ಕೆ ಕಡಿಮೆಯಾಗುತ್ತಾ, ಪ್ರಸ್ತುತ ಅದರ ವ್ಯಾಪ್ತಿ 3200 ಹೆಕ್ಟೇರ್‍ಗಳಿವೆ. ಉತ್ತಮ ಗುಣಮಟ್ಟದ ಮ್ಯಾಂಗನೀಸ್ ಮತ್ತು ಕಬ್ಬಿಣದ ಅದಿರನ್ನು ಅನುಕ್ರಮವಾಗಿ ಮತ್ತು ವಾರ್ಷಿಕವಾಗಿ 2.54 ಲಕ್ಷ ಮತ್ತು 11.376 ದಶಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಮಾಡಲಾಗುತ್ತಿದೆ. ಉತ್ಪಾದನೆಯನ್ನು ಆಂತರಿಕವಾಗಿ ಮಾರಾಟ ಮಾಡುವುದರ ಜೊತೆಗೆ ಹೊರ ದೇಶಗಳಿಗೆ ರಫ್ತನ್ನೂ ಮಾಡಲಾಗುತ್ತಿದೆ. ಪ್ರಸ್ತುತ ಸಂಸ್ಥೆಯಲ್ಲಿ ಒಟ್ಟಾರೆಯಾಗಿ ಉದ್ಯೋಗಿ / ಕಾರ್ಮಿಕರ ಸಂಖ್ಯೆ 1972 ಇದೆ.
ಕೆ.ವಿಠ್ಠಲ್ ರಾವ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ ಅಂಡ್ ಲೀಗಲ್ ಅಡ್ವೈಸರ್ ಶ್ರೀ ಖಾಡಿಲ್ಕರ್, ಎಲ್ಲರಿಗೂ ನಮಸ್ಥಾರ. ಸಂಸ್ಥೆಯು ತೆಗೆದುಕೊಳ್ಳಲು ನಿರ್ಧಸಿರುವ ಒಂದು ಪ್ರಮುಖ ಯೋಜನೆಯ ಬಗ್ಗೆ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಹರ್ಷಿಸುತ್ತೇನೆ. ನಿಮಗೆಲ್ಲಾ ತಿಳಿದಿರುವಂತೆ ಜರ್ಮನಿಯ ನನ್ನ ಹಿಂದಿನ ಭೇಟಿಯ ಸಂದರ್ಭದಲ್ಲಿ, ಏರ್‍ಕ್ರಾಫ್ಟ್‍ನ ಟ್ರಾನ್ಸ್‍ಮಿಷನ್ ಬಿಡಿಭಾಗಗಳನ್ನು ಉತ್ಪಾದಿಸಲು ಮತ್ತು ಸರಬರಾಜು ಮಾಡುವ ಬಗ್ಗೆ ಬೆಕ್ಸ್‍ಟೀರ್‍ನೊಂದಿಗೆ ಒಂದು ಕರಾರಿಗೆ ಸಹಿ ಮಾಡಿರುತ್ತೇನೆ. ಆ ಬಿಡಿಭಾಗವು ನವೀನ ತಾಂತ್ರಿಕತೆಯೊಂದಿಗೆ ಅತ್ಯಂತ ಕ್ಲಿಷ್ಟಕರವಾದದ್ದಾಗಿರುತ್ತದೆ. ನಮ್ಮ ಸಂಸ್ಥೆಯು ಅಂತಹ ಬಿಡಿಭಾಗವನ್ನು ಉತ್ಪಾದಿಸಿ ರಫ್ತು ಮಾಡುವ ಮೊದಲನೇ ಸಂಸ್ಥೆಯಾಗಿರುತ್ತದೆ. ಅಂದಾಜಿನ ಪ್ರಕಾರ, ನಮಗೆ ಬೇಡಿಕೆ ಆದೇಶ ಬಂದಲ್ಲಿ, ನಮ್ಮ ಉತ್ಪಾದನಾ ಸಾಮರ್ಥ್ಯದ ಬಳಕೆಯು ಶೇಕಡ 85ರಷ್ಟಕ್ಕೆ ತಲುಪಬಹುದು ಮತ್ತು ಲಾಭಾಂಶವೂ ಸಹ ಉತ್ತಮವಾಗಿರುತ್ತದೆ. ಇದೊಂದು ಒಳ್ಳೆಯ ವ್ಯವಹಾರದ ಸವಾಲಾಗಿರುತ್ತದೆ ಮತ್ತು ಸಂಸ್ಥೆಯು ಬೆಕ್ಸ್‍ಟೀರ್‍ನೊಂದಿಗೆ ಈಗಾಗಲೇ ಕರಾರಿಗೆ ಸಹಿಮಾಡಿರುವ ಬಗ್ಗೆ ತಿಳಿಸಲು ನಾನು ಹರ್ಷಿಸುತ್ತೇನೆ.
ಎಂ.ಆರ್. ನಟರಾಜ್ ಉದ್ದಿಮೆಗಳನ್ನು ನಡೆಸುತ್ತಿರುವ ಕೈಗಾರಿಕೋದ್ಯಮಿಗಳು ತಮ್ಮ ಸಂಸ್ಥೆಯ ಲಾಭಾಂಶಗಳು ಕಡಿಮೆಯಾದಂತೆ ತಮ್ಮ ಸಂಸ್ಥೆಯ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸುವ ಪ್ರಯತ್ನಗಳನ್ನು ಮಾಡುವುದು ಸಹಜ. ಕಚ್ಚಾ ವಸ್ತುಗಳ ಕೊರತೆ, ಸಿದ್ದ ವಸ್ತುಗಳ ಅತ್ಯಧಿಕ ದಾಸ್ತಾನು, ಯಂತ್ರೋಪಕರಣಗಳ ದುರಸ್ತಿ, ಬೇಡಿಕೆಯ ಕೊರತೆ ಮುಂತಾದ ಪರಿಸ್ಥಿಗಳು ಉಂಟಾದಾಗ ಉದ್ಯೋಗದಾತರು ಇನ್ನಿತರ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವುದರ ಜೊತೆಗೆ ಸಂಸ್ಥೆಯಲ್ಲಿನ ಉದ್ಯೋಗಿಗಳನ್ನು ಕಡಿಮೆ ಮಾಡಿ ಆ ಮೂಲಕ ಕೂಡಾ ತಮ್ಮ ವೆಚ್ಚವನ್ನು ತಗ್ಗಿಸುವ ಪ್ರಯತ್ನಗಳನ್ನು ಮಾಡುತ್ತಲೇ ಬಂದಿರುತ್ತಾರೆ. ಆದರೆ ಕೈಗಾರಿಕಾ ವಿವಾದಗಳ ಕಾಯಿದೆಯು ಉದ್ಯೋಗಿಗಳನ್ನು ಕೆಲಸದಿಂದ ಬಿಡುಗಡೆ ಮಾಡುವುದು ಅಥವಾ ಕೆಲಸ ವಿಮುಕ್ತಿಯ (ರಿಟ್ರೆಂಚ್ಮೆಂಟ್) ಬಗ್ಗೆ ಹಲವಾರು ನಿಯಮಗಳನ್ನು ರೂಪಿಸಿದೆ. ಹಾಗಾಗಿ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆ ಮಾಡುವುದಕ್ಕೆ ಮೊದಲು ಉದ್ಯೋಗದಾತರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ನಿಯಮಗಳಲ್ಲಿ ತಿಳಿಸಿರುವ ಅಂಶಗಳಿಗೆ ಭಾದ್ಯರಾಗಿರತಕ್ಕದ್ದು.
ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ ಅಂದರೆ ಏನು ?
ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ ಎಂಬುದು ಸಾಂಸ್ಥಿಕ ಮಾನವ ಸಂಪನ್ಮೂಲ ನಿರ್ವಹಣೆಯ ವಿಭಾಗವನ್ನು ವಿಶೇಷವಾಗಿ ಲಗ್ಗೆ ಹಾಕಿದೆ (ವಿಭಾಗದಲ್ಲಿ ಬಹಳವಾಗಿ ಮಿಂಚುತ್ತಿದೆ). ಶತಮಾನಗಳಷ್ಟು ಹಳೆಯದಾದ ಪೂರ್ವದ ಪರಿಕಲ್ಪನೆಗಳಾದ ಕುಟುಂಬ (ಎಂಬ ಸಂಸ್ಥೆ), ಪರಸ್ಪರ ಸಂಬಂಧ (ಅವಲಂಬನೆ), ಪ್ರೀತಿ ಇವುಗಳನ್ನು ಬಳಸಿ ಕಾರ್ಯಸಾಧನೆ ಮತ್ತು ಸಕಾರಾತ್ಮಕ ಫಲಿತಾಂಶ ಪಡೆಯಬಹುದು ಎಂಬುದು ಇಲ್ಲಿಯ ಸಂಸ್ಕೃತಿಯ ಭಾಗವಾಗಿಯೇ ಇದೆ. ಈಗ ಇದು ಪಶ್ಚಿಮದ ಸಾಂಸ್ಥಿಕ ರೂಪರೇಷಿಗೆ ಅಳವಡಿಕೆಯಾಗುತ್ತಿರುವುದು ಹೊಸದಾಗಿ ಮತ್ತು ಆಸಕ್ತಿದಾಯಕವಾಗಿ ಕಾಣಿಸುತ್ತದೆ. Govindaraju NS General Manager- Human Resources Kern-Liebers (India) Pvt. Ltd, Antharasanahalli, Tumkur Indian economy went through very important changes in the last two decades which includes globalisation, liberalisation, free trade policy and the recent ones are demonetisation and Goods and Service Tax (GST). These developments have led to the inflow of foreign investment and ease of doing business in India. Start-ups are given much importance and encouraged. Many of the public undertakings have been disinvested. Moreover, important changes have been brought in the labour laws and some more on the way…
Govindaraju NS General Manager- Human Resources Kern-Liebers (India) Pvt. Ltd, Antharasanahalli, Tumkur Industrial Relations is a very important vertical in the Human Resource function. It comes with high-risk, challenges and is highly sensitive. Any wrong step or ineffective management can bring serious troubles for the organisation and for the people who depend on the industry. The company leadership has to be very careful and take considered steps and should deploy highly competent professionals who work towards achieving and maintaining better industrial relations.
ಮಾನವ ಸಂಪನ್ಮೂಲ ಸಮ್ಮೇಳನಕ್ಕೆ ಬರೆದ ಲೇಖನ ಗೋವಿಂದರಾಜುಎನ್.ಎಸ್. ಮಾನವ ಸಂಪನ್ಮೂಲ ಪ್ರಧಾನ ವ್ಯವಸ್ಥಾಪಕರು, ಕರ್ನ್-ಲಿಬರ್ಸ್ (ಇಂಡಿಯ) ಪ್ರೈ.ಲಿ., ಅಂತರಸನಹಳ್ಳಿ, ತುಮಕೂರು. ಕಳೆದ ಎರಡು ದಶಕಗಳಲ್ಲಿ ಭಾರತದ ಆರ್ಥಿಕತೆಯಲ್ಲಿ ಜಾಗತೀಕರಣ, ಮುಕ್ತ ಆರ್ಥಿಕ ನೀತಿ, ವಿದೇಶಿ ಬಂಡವಾಳದ ಹರಿವು, ಇತ್ತೀಚಿನ ಸರಕು ಮತ್ತು ಸೇವಾ ತೆರಿಗೆ, ನೋಟು ಅಮಾನ್ಯೀಕರಣ ಇನ್ನು ಹಲವಾರು ಬದಲಾವಣೆಗಳಿಂದಾಗಿ ಸಾಕಷ್ಟು ಬದಲಾವಣೆಗಳನ್ನು ಕಂಡಿದ್ದೇವೆ. ಅಲ್ಲದೆ ಕಾರ್ಮಿಕ ಕಾನೂನುಗಳಲ್ಲಿ ಕೆಲವೊಂದು ಮಹತ್ತರ ಬದಲಾವಣೆಗಳನ್ನು ತರಲಾಗಿದೆ.
ಈ ಬದಲಾವಣೆಗಳಿಂದಾಗಿ ಕೈಗಾರಿಕಾ ಅಭಿವೃದ್ದಿ ಮತ್ತು ಹೆಚ್ಚಿನ ಕೆಲಸಗಳ ವೃದ್ದಿಯಲ್ಲದೆ ಕಾರ್ಮಿಕರ ಜೀವನ ಮಟ್ಟವನ್ನು ಸುಧಾರಿಸಿದ್ದರೂ ಕಾರ್ಮಿಕ ಕಾನೂನುಗಳ ಬದಲಾವಣೆಗಳು ಕೈಗಾರಿಕೆಯ ಉತ್ಪಾದನಾ ವೆಚ್ಚಗಳ ಮೇಲೆ ತಾತ್ಕಾಲಿಕ ಹೆಚ್ಚುವರಿ ಪ್ರಭಾವ ಉಂಟು ಮಾಡಿರುತ್ತವೆ. ಈ ಬದಲಾವಣೆಗಳಿಂದಾಗಿ ಕಾರ್ಮಿಕರ ಮತ್ತು ಕಾರ್ಮಿಕ ಸಂಘಗಳ ಧೋರಣೆಗಳಲ್ಲಿ ಕೆಲವೊಂದು ಬದಲಾವಣೆಗಳಿದ್ದರೂ ಗಣನೀಯ ಬದಲಾವಣೆಗಳೇನು ಕಂಡುಬಂದಿರುವುದಿಲ್ಲ. ಕನಿಷ್ಠ ಪಕ್ಷ ಕಳೆದ ಒಂದು ದಶಕದಿಂದ ಕಾರ್ಮಿಕರ ಮತ್ತು ಕಾರ್ಮಿಕ ಸಂಘಗಳ ನೀತಿ, ಧೋರಣೆಗಳು ಮತ್ತು ನಡತೆಯು ಸಾಮಾನ್ಯವಾಗಿ ಒಂದೇ ರೀತಿ ಮುಂದುವರಿದಿದೆ. K.Vittala Rao Management Consultant ![]()
|
Categories
All
Archives
June 2022
Inviting Articles20,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |
Site |
Vertical Divider
|
Vertical Divider
|
Contact Us
Our Other Websites:
|
20,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
Copyright : MHRSPL-2021, website designed and developed by : www.nirutapublications.org.