ದಲೈ ಲಾಮಾ ಮತ್ತು ಹೊವಾರ್ಡ್ ಸಿ. ಕಟ್ಲರ್ ಅವರು “ದಿ ಆರ್ಟ್ ಆಫ್ ಹ್ಯಾಪಿನೆಸ್ ಎ ಹ್ಯಾಂಡ್‌ಬುಕ್ ಫಾರ್ ಲಿವಿಂಗ್ “ ಪುಸ್ತಕದಲ್ಲಿ ಈ ರಿತಿಯಾಗಿ ಹೇಳಿದ್ದಾರೆ –
ನಮ್ಮ ಜೀವನದಲ್ಲಿ ನಾವು ಮೊದಲನೇಯದಾಗಿ ವಿವಿಧ ರೀತಿಯ ಸಂಬಂಧಗಳಿವೆ ಎಂದು ಗುರುತಿಸಬೇಕು ಮತ್ತು ಅವುಗಳ ನಡುವಿನ ವ್ಯತ್ಯಾಸವನ್ನು ಅರ್ಥ ಮಾಡಿಕೊಳ್ಳಬೇಕು. ಉದಾಹರಣೆಗೆ, ಸಾಮಾನ್ಯ ಸ್ನೇಹದಲ್ಲಿಯೂ ಸಹ ನಾವು ವಿವಿಧ ರೀತಿಯ ಸ್ನೇಹವನ್ನು ಗುರುತಿಸಬಹುದು. ಕೆಲವು ಸ್ನೇಹಗಳು ಸಂಪತ್ತು, ಅಧಿಕಾರ ಅಥವಾ ಸ್ಥಾನವನ್ನು ಆಧರಿಸಿವೆ. ಈ ಸಂದರ್ಭಗಳಲ್ಲಿ ನಿಮ್ಮ ಅಧಿಕಾರ, ಸಂಪತ್ತು ಅಥವಾ ಸ್ಥಾನವನ್ನು ಉಳಿಸಿಕೊಳ್ಳುವವರೆಗೆ ನಿಮ್ಮ ಸ್ನೇಹವು ಮುಂದುವರಿಯುತ್ತದೆ. ಒಂದು ವೇಳೆ ಈ ನೆಲೆಗಳು ಇಲ್ಲದಿದ್ದಲ್ಲಿ ಸ್ನೇಹವೂ ಮಾಯವಾಗತೊಡಗುತ್ತದೆ. ಮತ್ತೊಂದೆಡೆ, ಇನ್ನೊಂದು ರೀತಿಯ ಸ್ನೇಹವಿದೆ. ಆ ಸ್ನೇಹವು ಸಂಪತ್ತು, ಅಧಿಕಾರ ಮತ್ತು ಸ್ಥಾನದ ಪರಿಗಣನೆಗಳ ಮೇಲೆ ಆಧಾರಿತವಾಗಿರುವುದಿಲ್ಲ, ಆದರೆ ನಿಜವಾದ ಮಾನವ ಭಾವನೆಯ ಮೇಲೆ ಆಧಾರಿತವಾಗಿದೆ, ಇದರಲ್ಲಿ ಹಂಚಿಕೆ ಮತ್ತು ಸಂಪರ್ಕದ ಪ್ರಜ್ಞೆ ಇರುತ್ತದೆ. ಈ ರೀತಿಯ ಸ್ನೇಹವನ್ನು ನಾನು ನಿಜವಾದ ಸ್ನೇಹ ಎಂದು ಕರೆಯುತ್ತೇನೆ. ಏಕೆಂದರೆ ಅದು ವ್ಯಕ್ತಿಯ ಸಂಪತ್ತು, ಸ್ಥಾನ ಅಥವಾ ಅಧಿಕಾರದ ಸ್ಥಿತಿಯಿಂದ ಪ್ರಭಾವಿತವಾಗಿರುವುದಿಲ್ಲ, ಅದು ಹೆಚ್ಚಾಗುತ್ತಿರಲಿ ಅಥವಾ ಕಡಿಮೆಯಾಗುತ್ತಿರಲಿ. ನಿಜವಾದ ಸ್ನೇಹವನ್ನು ಉಳಿಸಿಕೊಳ್ಳುವ ಅಂಶವೆಂದರೆ ಪ್ರೀತಿಯ ಭಾವನೆ. ನಿಮ್ಮಲ್ಲಿ ಅದರ ಕೊರತೆಯಿದ್ದರೆ, ನೀವು ನಿಜವಾದ ಸ್ನೇಹವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. So, first of all, one has to recognize that there are different types of relationships and understand the differences between them. For example, even within ordinary friendships we can recognize that there are different types of friendships. Some friendships are based on wealth, power, or position. In these cases your friendship continues as long as your power, wealth, or position is sustained. Once these grounds are no longer there, then the friendship will also begin to disappear. On the other hand, there is another kind of friendship. Friendships that are based not on considerations of wealth, power, and position but rather on true human feeling, a feeling of closeness in which there is a sense of sharing and connectedness. This type of friendship is what I would call genuine friendship because it would not be affected by the status of the individual’s wealth, position, or power, whether it is increasing or whether it is declining. The factor that sustains a genuine friendship is a feeling of affection. If you lack that, then you won’t be able to sustain a genuine friendship. Source: THE ART OF HAPPINESS A Handbook for Living His Holiness the Dalai Lama and Howard C. Cutler, MD
0 Comments
‘ಉದ್ಯೋಗಿಗಳ ಪಿಂಚಣಿ ಯೋಜನೆ’ಯ (ಇಪಿಎಸ್) ಲಾಭ–ನಷ್ಟದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಯಾರು ಆಯ್ಕೆ ಮಾಡಿಕೊಳ್ಳಬಹುದು, ಆಯ್ಕೆ ಮಾಡಿಕೊಳ್ಳುವ ಬಗೆ ಹೇಗೆ, ನಿವೃತ್ತಿಯ ಬಳಿಕ ಭವಿಷ್ಯನಿಧಿಯ ಇಡುಗಂಟು ಎಷ್ಟು ಸಿಗುತ್ತದೆ ಹಾಗೂ ಪಿಂಚಣಿ ಎಷ್ಟು ಬರಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ.
ಎಲ್ಲರಿಗೂ ತಿಳಿದಿರುವ ಹಾಗೆ, ನೌಕರರ ಭವಿಷ್ಯ ನಿಧಿಗೆ (ಇಪಿಎಫ್) ಉದ್ಯೋಗಿಯ ಪ್ರತಿ ತಿಂಗಳ ಮೂಲವೇತನ ಮತ್ತು ತುಟ್ಟಿಭತ್ಯೆಯ (ಡಿ.ಎ) ಶೇ 12ರಷ್ಟನ್ನು ವಂತಿಗೆಯಾಗಿ ಪಾವತಿಸಲಾಗುತ್ತದೆ. ಇಷ್ಟೇ ಪ್ರಮಾಣದ ವಂತಿಗೆಯನ್ನು ಉದ್ಯೋಗಿ ಕೆಲಸ ಮಾಡುವ ಸಂಸ್ಥೆಯು ನೌಕರರ ಭವಿಷ್ಯ ನಿಧಿಗೆ (ಇಪಿಎಫ್) ನೀಡುತ್ತದೆ. ಉದ್ಯೋಗದಾತ ಸಂಸ್ಥೆ ಪಾವತಿಸುವ ವಂತಿಗೆಯಿಂದ ಶೇ 8.33ರಷ್ಟು ಪ್ರಮಾಣವು ಇಪಿಎಫ್‌ನಿಂದ ಇಪಿಎಸ್‌ಗೆ ವರ್ಗಾವಣೆಯಾಗುತ್ತದೆ. ಆದರೆ, ಭವಿಷ್ಯ ನಿಧಿಗೆ ಪಾವತಿಯಾಗುವ ಉದ್ಯೋಗಿಯ ಪಾಲಿನ ಶೇ 12ರಷ್ಟು ಪ್ರಮಾಣವು ಇಪಿಎಫ್‌ನಲ್ಲಿಯೇ ಉಳಿಯುತ್ತದೆ. ಪಿಂಚಣಿ ನಿಧಿಗೆ ವರ್ಗಾವಣೆಯಾಗುವ ಮೊತ್ತವು, ಉದ್ಯೋಗಿ ನಿವೃತ್ತಿಯಾದ ಬಳಿಕ ಈ ಪಿಂಚಣಿ ರೂಪದಲ್ಲಿ ಪ್ರತಿ ತಿಂಗಳು ಪಾವತಿಯಾಗುತ್ತದೆ. ಸ್ವಾತಂತ್ರ್ಯ ಪೂರ್ವ ಭಾರತದ ಕಾಲಕ್ಕೆ ಸೇರಿದ ಔದ್ಯೋಗಿಕ ಕಾಯಿದೆಗಳಲ್ಲಿ ಸ್ಥಾಯೀ ಆದೇಶಗಳ ಕಾಯಿದೆಯು ಬಹಳ ಪ್ರಮುಖವಾದದ್ದು. ಈ ಕಾಯಿದೆ ಜಾರಿಗೆ ಬಂದು ಸುಮಾರು ಎಪ್ಪತ್ತು ವರ್ಷಗಳಾಗಿದ್ದರೂ ಔದ್ಯೋಗಿಕ ಕರಾರುಗಳನ್ನು ನಿರ್ದೇಶಿಸುವಲ್ಲಿ ಈ ಕಾಯಿದೆಯ ಮಹತ್ವ ಯಾವುದೇ ರೀತಿಯಲ್ಲಿಯೂ ಕಡಿಮೆಯಾಗಿಲ್ಲ. ನಿರ್ದಿಷ್ಟ ಸಂಖ್ಯೆಯ ಉದ್ಯೋಗಿಗಳನ್ನು ಹೊಂದಿರುವ ಪ್ರತಿಯೊಂದು ಸಂಸ್ಥೆಯೂ ಇಂದು ಈ ಕಾನೂನನ್ನು ಆಧರಿಸಿರುವ ಸ್ಥಾಯೀ ಆದೇಶಗಳ ಮೇಲೆಯೇ ನಿಂತಿರುವುದು. ಇಂದು ಕೈಗಾರಿಕಾ ಸಂಸ್ಥೆಗಳಲ್ಲಿ ಶಿಸ್ತು, ನಿಯಮ ಅಥವಾ ಒಂದು ಆಡಳಿತಾತ್ಮಕ ಸ್ಥಿರತೆ ಇದೆ ಎನ್ನುವುದಾದರೆ ಅದು ಸ್ಥಾಯೀ ಆದೇಶಗಳ ಕಾರಣದಿಂದ.
ಸ್ಥಾಯೀ ಆದೇಶಗಳ ಮತ್ತೊಂದು ವೈಶಿಷ್ಟ್ಯತೆ ಏನೆಂದರೆ ಅದು ಉದ್ಯೋಗದಾತರಿಗೆ ಎಷ್ಟು ಪ್ರಮುಖವಾಗಿದೆಯೋ ಉದ್ಯೋಗಿಗಳಿಗೂ ಅದು ಅಷ್ಟೇ ಪ್ರಾಮುಖ್ಯವಾಗಿದೆ. ಈ ಆದೇಶಗಳಲ್ಲಿನ ಔದ್ಯೋಗಿಕ ಕರಾರುಗಳು ಉದ್ಯೋಗದಾತರಿಗೆ ಮತ್ತು ಉದ್ಯೋಗಿಗಳಿಗೆ ಒಂದೇ ತೆರನಾದ ಭದ್ರತೆ ಒದಗಿಸಿದೆ. ಸಂಸ್ಥೆಯಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಲು, ಉತ್ಪಾದನಾ ಪ್ರಕ್ರಿಯೆಯನ್ನು ನಿರ್ದೇಶಿಸಲು, ಒಬ್ಬ ಉದ್ಯೋಗಿ ಸಂಸ್ಥೆಯಲ್ಲಿ ಏನು ಮಾಡಬೇಕು ಅಥವಾ ಏನು ಮಾಡಬಾರದು ಎನ್ನುವದನ್ನಷ್ಟೇ ಸ್ಥಾಯೀ ಆದೇಶಗಳು ತಿಳಿಸುವುದಿಲ್ಲ. ಅದರ ಜೊತೆಗೆ ಕೆಲವೊಂದು ಉದ್ಯೋಗದಾತರ ಅನೀತಿಯುತ ನಡವಳಿಕೆ, ಅನ್ಯಾಯಯುತ ನಿರ್ಧಾರಗಳಿಗೆ ತಡೆಯೊಡ್ಡುವುದಲ್ಲದೇ ಉದ್ಯೋಗಿಯೊಬ್ಬನಿಗೆ ಅವಶ್ಯವಾಗಿರುವ ಉದ್ಯೋಗ ಭದ್ರತೆಯನ್ನು ಕೂಡಾ ಒದಗಿಸುತ್ತದೆ. ಈ ಕಾರಣಗಳಿಂದಾಗಿಯೇ ಇಷ್ಟು ವರ್ಷಗಳು ಕಳೆದ ನಂತರವೂ ಈ ಸ್ಥಾಯೀ ಆದೇಶಗಳ ಕಾಯಿದೆ ತನ್ನದೇ ಆದ ಜೀವಂತಿಕೆ ಉಳಿಸಿಕೊಂಡಿರುವುದು. Preface
Industrial law in our country is not of recent origin. Even in ancient India eminent jurists like Manu, Yagnavalkya, Kautilya and Narada had enunciated principles relating to industrial matters. They laid down rules regulating the relations between master and servant in the matter of wages, breach of contract, leave, holidays, efficiency bonus and punishment of employees.[1] The main purpose of the Industrial Disputes Act, 1947 is to ensure fair terms between employers and employees, workmen and workmen as well as workmen and employers. It helps not only in preventing disputes between employers and employees but also help in finding the measures to settle such disputes so that the production of the organization is not hampered. In this unit, we are going to discuss the Industrial Disputes Act, 1947 and its importance. This unit encompasses the different authorities and their duties in the settlement of disputes. It also discuss about the reference of disputes. Preface
This book is concerned with management of people. People in organisations, endowed with a range of abilities, talents and attitudes influence the productivity, quality and profitability of the organisation. People set overall strategies and goals, design work systems, produce goods and services, monitor quality, allocate financial resources and market the products and services. Individuals, therefore, become “ human resources” by virtue of the roles they play in their organisation. In theory, the management of people is not different from the management of other resources of organisations. In practice, it becomes different because of the nature of the resource, viz., people. The human resources differ from other resources the management uses partly because individuals are endowed with personality traits, gender, role perception and differences in experience and partly as a result of differences in motivation and commitment. Modern economy while making employment law compliance much simple brought implementation in strict and methodical sense. Now it is felt need by many industries that adhering to local conditions and law is really enhancing their business image and creating competitive edge. This has necessitated a display and follow applicable laws which are mandatory requirements. Due to the educational level and awareness by workforce about their rights, need has arisen to comply the provisions for cordial and right relations. Hence abstracts of laws in vernacular language come into prominence in addition to the legal requirements.
For good corporate governance, complying with ILO regulations, inspection, needs abstract in Kannada is felt very much. All persons cherish and enjoy any matter/communication in their mother tongue which will evince further interest in the subject. Local, international, buyer, government audits also insisting for the display and exhibition in vernacular language. Finally the concerned customers, users and employees, to know and understand the objectives of the law and rules without which it has no value. ಕಾಲ ಬದಲಾದಂತೆ ನಾವೆಲ್ಲರೂ ಬದಲಾಗಬೇಕು ಬದಲಾವಣೆ ನಿಶ್ಚಿತ ಅದರೊಂದಿಗೆ ನಾವು ಹೋದಾಗ ನಮ್ಮ ಅಭಿವೃದ್ಧಿ ಸಾಧ್ಯ, ಇಂದು ಎಲ್ಲ ಕ್ಷೇತ್ರಗಳಲ್ಲಿ ಅನೇಕಾನೇಕ ರೀತಿಯ ಬದಲಾವಣೆ ಅಭಿವೃದ್ಧಿ ಕಾಣುತ್ತಿದ್ದೇವೆ, ಆಧುನಿಕ ಸಲಕರಣೆ, ವಿಧಿ ವಿಧಾನಗಳಾದ, ಮಾಧ್ಯಮ, ಮಾಹಿತಿ ತಂತ್ರಜ್ಞಾನ, ಮಿಂಚಂಚೆ (E-mail) ಗಳಿದ್ದರೂ ಇದು ಕರ್ನಾಟಕದ ತಾಲ್ಲೂಕು, ಹಿಂದುಳಿದ ಹಾಗೂ ದುರ್ಗಮ ಪ್ರದೇಶಗಳ ಜನರಿಗೆ ಅನೇಕ ವಿಷಯಗಳು ತಲುಪಿಲ್ಲ. ಇಂದಿನ ಹೊಸ ಸರ್ಕಾರಗಳು Make in India, ಆಮ್ ಆದ್ಮಿ ಯೋಜನೆ, ಜನ್ ಧನಗಳಂತಹ ವಿಷಯಗಳು ಸಾಮಾನ್ಯರಲ್ಲಿ ಸಾಮಾನ್ಯನಿಗೆ ತಲ್ಪಿಸುವ ದಿಶೆಯಲ್ಲಿ ಪ್ರಯತ್ನ ನಡೆದುದು ಸ್ತುತ್ಯಾರ್ಹ.
ಆದರೂ ಕೈಗಾರಿಕಾ ಸಂಬಂಧಿ ನೌಕರರಿಗೆ, ಅಸಂಘಟಿತ ಕಾರ್ಮಿಕರಿಗೆ ನನಗೆ ತಿಳಿದಂತೆ ಅವರ ಹಕ್ಕು ಬಾಧ್ಯತೆಗಳು ತಿಳಿದಿಲ್ಲ. ಸರ್ಕಾರ ಹಾಗೂ ಕಾನೂನುಗಳು ಕೂಡ ಕೆಲವೊಂದು ಉಪಯುಕ್ತ ಹಾಗೂ ಕಲ್ಯಾಣಕರ ಕಾರ್ಯಕ್ರಮಗಳನ್ನು ನಿರೂಪಿಸಿದ್ದರೂ ಎಲ್ಲರಿಗೂ ಇನ್ನೂ ಮುಟ್ಟಿಲ್ಲ. ಇನ್ನೂ ಬಹಳ ವಿಷಯಗಳು ಆಂಗ್ಲ ಭಾಷೆಯಲ್ಲಿ ಉಳಿದಿವೆ, ಅಲ್ಲದೆ ಮಿಂಚಂಚೆ, Website, Online ವಿಷಯಗಳು ಕನ್ನಡದಲ್ಲಿ ಆಗಬೇಕಾಗಿದೆ. ಕೆಲವೊಂದೆಡೆ ಇವು ಇದ್ದರೂ ಕೂಡ ಆಗಿಲ್ಲ, ಉದ್ದಿಮೆಗಳಿಗೆ ಮಾಲೀಕರಿಗೆ, ನಿಯೋಜಕರಿಗೆ, ಆಡಳಿತದ ವ್ಯಕ್ತಿಪರರಿಗೆ ಅವರಿಗೆ ಅನ್ವಯದ ರೀತಿಗೆ ಸಹಾಯವಾಗಿ ಕೆಲವೊಂದು ಹಾಗೂ ಅನೇಕ ಸಾಹಿತ್ಯ ಇಂಗ್ಲೀಷ್‍ನಲ್ಲಿ ಇರುವುದಕ್ಕೆ ಕೊರತೆಯಿಲ್ಲ. ಇವರಿಗೆ ಭಾಷೆಯ ಸಮಸ್ಯೆ ಇರದು. ಮುನ್ನುಡಿ
ಅನೇಕ ವರ್ಷಗಳಿಂದ ನನ್ನ ಮನದಾಳದಲ್ಲಿ ಆಂತರಿಕ ವಿಚಾರಣೆಯ ಬಗ್ಗೆ ಒಂದು ಕಿರು ಹೊತ್ತಿಗೆ ತರುವ ವಿಚಾರ ಇದ್ದರೂ ಅದು ಮೊಳೆತದ್ದು ಈಗ. ಇತ್ತೀಚಿಗಂತೂ ಅನೇಕ ನೌಕರರು, ಸಂಸ್ಥೆಗಳು ನನ್ನನ್ನು ಸಂಪರ್ಕಿಸಿ ಈ ವಿಷಯದಲ್ಲಿ ಸಲಹೆ, ಸೂಚನೆ ಹಾಗೂ ತರ್ಜುಮೆಗಳಿಗೆ ಕೇಳುತ್ತಿದ್ದು ಇದರ ಬಗ್ಗೆ ಚಿಕ್ಕ ಕೃತಿ ಹೊರತರಲೇಬೇಕೆಂದು ಪಣತೊಟ್ಟು ಹನ್ನೆರಡು ತಿಂಗಳಿನಿಂದ ಕಾರ್ಯೋನ್ಮುಖನಾಗಿ ಈ ಕೃತಿಯನ್ನು ತಂದಿದ್ದೇನೆ. ನನ್ನ ಅರಿವಿಗೆ ಬಂದಂತೆ ಕನ್ನಡದಲ್ಲಿ ಈ ತರಹದ ಕೃತಿ, ಸಾಹಿತ್ಯ ಕಂಡಿಲ್ಲ ಅಥವಾ ನನ್ನ ದೃಷ್ಟಿಗೆ ಬಿದ್ದಿಲ್ಲ. ಇಂಗ್ಲೀಷಿನಲ್ಲಿ ಇದರ ಬಗ್ಗೆ ವಿಪುಲವಾದ ಸಾಹಿತ್ಯ ಲಭ್ಯವಿದ್ದು, ಕನ್ನಡದಲ್ಲಿ ಲಭ್ಯತೆ ಇರಲಿ ಎಂಬ ದೃಷ್ಟಿಯಿಂದ ಈ ಪ್ರಯತ್ನ. ಅನೇಕರಿಗೆ ಆಂಗ್ಲ ಭಾಷೆ ಅರ್ಥವಾಗದೆ ಇರಬಹುದು ಹಾಗೂ ಕನ್ನಡದಲ್ಲಿ ಬರೆಯಲು ಕಷ್ಟವೆನಿಸಿದಾಗ ಈ ಚಿಕ್ಕ ಬರಹ ಅವರ ಸಹಾಯಕ್ಕೆ ಬರುವದರಲ್ಲಿ ಸಂಶಯವಿಲ್ಲ. ವೃತ್ತಿ ನಿರತರಿಗೂ ಮಾನವ ಸಂಪನ್ಮೂಲ, ಕಾನೂನು ರಂಗದವರಿಗೆ, ವಿದ್ಯಾರ್ಥಿಗಳಿಗೆ, ಆಡಳಿತಗಾರರಿಗೆ, ಸಂಘದ ಸದಸ್ಯರುಗಳಿಗೆ ಹಾಗೂ ಈ ದಿಶೆಯ ವೃತ್ತಿಯಲ್ಲಿ ತೊಡಗಿದವರಿಗೆ ಇದೊಂದು ಸಹಾಯಕ ಹಾಗೂ ಪೂರಕ ಸಾಹಿತ್ಯ. ನನಗೂ ಈ ದಿಶೆಯಲ್ಲಿ ಅಲ್ಪ ಅನುಭವ ಹಾಗೂ ತಿಳುವಳಿಕೆ ಬಂದದ್ದರಿಂದ ಅದರ ಸಾರವನ್ನು ಇಲ್ಲಿ ಅಳವಡಿಸಿದ್ದೇನೆ. Corporate dominance of global trade is neither new nor recent. Students of India’s history know that the East India Company was indeed a global trading corporation, chartered in December 1600 by Queen Elizabeth I to expand colonial markets. The Company quickly established military and administrative control over territories in India to dominate trade, especially in opium, tea, cotton, silk, and spices. In fact, English imperialism in India began as a form of corporate colonialism that lasted for 100 years following the East India Company’s victory in the Battle of Plassey in 1757. The Government of India Act of 1858 established the British Raj as the English monarchy’s surrogate to control colonial trade across the Indian subcontinent.
The Dutch East India Company was another mega- corporation that traded in spices with Asia and colonized Indonesia and parts of Africa. In fact, it established the Cape Colony in South Africa as early as 1652. To be sure, these mega-corporations were the architects of colonialism and all the suffering that accompanied it in occupied countries. Parallels exist with US corporations in Central America in the 19th century, in examples such as the United Fruit Company in Guatemala, where repressive military dictatorships emerged and partnered with the US military to serve corporate interests. The South Manchurian Railway Company did the same for Japanese imperialism in China. As the great Chilean Poet Pablo Neruda wrote: ಮುನ್ನುಡಿ
ಪ್ರಪಂಚದಲ್ಲಿಯೇ ಅತೀ ದೊಡ್ಡ ಸಾಮಾಜಿಕ ಸುರಕ್ಷಾ ಯೋಜನೆಯಾದ ಇ.ಎಸ್.ಐ ಯೋಜನೆಯ ಕುರಿತಾದ ಮಾಹಿತಿಗಳ ಜೊತೆಗೆ ಕಾರ್ಮಿಕರ ಆಶೋತ್ತರಗಳನ್ನು ಗಮನದಲ್ಲಿರಿಸಿಕೊಂಡು ಲೇಖಕರು ಈ ಕಿರು ಹೊತ್ತಿಗೆಯನ್ನು ಪ್ರಶ್ನೋತ್ತರ ರೂಪದಲ್ಲಿ ರಚಿಸಿದ್ದಾರೆ. ಇದು ಸಮಯ-ಸಂದರ್ಭ ಔಚಿತ್ಯಗಳಿಗೆ ಅನುಸಾರವಾಗಿ ಇ. ಎಸ್. ಐ ಅಧಿನಿಯಮದ ಕಾನೂನು, ನಿಯಮ, ಹಿತಲಾಭ ಮತ್ತು ಫಲಾನುಭವಗಳ ಇತಿ-ಮಿತಿಗಳನ್ನು ಸ್ಪಷ್ಟವಾಗಿ ತಿಳಿಸುತ್ತದೆ. ಈ ಪುಸ್ತಕದ ಲೇಖಕರೇ ಹೇಳುವಂತೆ ಇ.ಎಸ್.ಐ ಕಾನೂನಿನ ಫಲಾನುಭವ, ಸೌಲಭ್ಯ ಹಾಗೂ ಹಿತಲಾಭಗಳು ಜನರಿಗೆ ಅರ್ಥವಾಗದೇ ಗೊಂದಲಕ್ಕೆ ಈಡಾಗಲು ಕಾರಣವಾಗಿದೆ. ದೇಶದ ವಿವಿಧ ಭಾಷೆಗಳಲ್ಲಿ ಇ.ಎಸ್.ಐ ಯೋಜನೆಯ ಫಲಾನುಭವಗಳನ್ನು ಮುದ್ರಿಸಿ ವಿತರಿಸಲಾಗಿದೆಯಾದರೂ ಕನ್ನಡದಲ್ಲಿ ಸರಳವಾದ ಪ್ರಶ್ನೋತ್ತರ ಮಾದರಿಯಲ್ಲಿ ಇ.ಎಸ್.ಐ ಯೋಜನೆಯ ಕುರಿತಾದ ಮಾಹಿತಿಯನ್ನು ನೀಡಿರುವುದು ಅತ್ಯಂತ ಸೂಕ್ತವಾಗಿದೆ. ಹಿರಿಯರೂ ಹಾಗೂ ಈ ಕಿರು ಹೊತ್ತಿಗೆಯ ಲೇಖಕರಾದ ಶ್ರೀ ಎಚ್.ಎನ್. ಯಾದವಾಡರವರು ಇ.ಎಸ್.ಐ ಇಲಾಖೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿದ ಅಪಾರ ಅನುಭವ ಮತ್ತು ಜ್ಞಾನದ ಆಧಾರದ ಮೇಲೆ ಉಪಯುಕ್ತವಾಗಿ ಬರೆದಿದ್ದಾರೆ. ಇದರಿಂದ ಲಕ್ಷೊಪಲಕ್ಷ ಕಾರ್ಮಿಕ ಸಿಬ್ಬಂದಿಗಳಿಗೆ ಅನುಕೂಲವಾಗುವುದರಲ್ಲಿ ಸಂಶಯವಿಲ್ಲ. ಇದರಿಂದ ಲೇಖಕರ ಶ್ರಮ ಖಂಡಿತ ಸಾರ್ಥಕವಾಗುತ್ತದೆ. ದೇಶದ ಪ್ರಗತಿಗೆ ದುಡಿಯುತ್ತಿರುವ ಸಮಸ್ತ ಕಾರ್ಮಿಕ ಬಂಧುಗಳಿಗೆ ಈ ಪುಸ್ತಕದಿಂದ ಖಂಡಿತ ಲಾಭವಾಗುತ್ತದೆ. ಪ್ರತಿ ತಿಂಗಳೂ ಕಾರ್ಮಿಕ ತನ್ನ ಸಂಬಳದ ಇ.ಎಸ್.ಐ ವಂತಿಗೆಗೆ ಪ್ರತಿಫಲವಾಗಿ ಸೌಲಭ್ಯಗಳನ್ನು ಪಡೆಯಲು ಈ ಕಿರುಹೊತ್ತಿಗೆ ಮಾರ್ಗದರ್ಶಿ ರೂಪದಲ್ಲಿ ಸಹಾಯ ಮಾಡುತ್ತದೆ. PREFACE
Competency based human resource (HR) management practices make positive impact. That is why most of the reputed organizations in India and abroad have introduced it. Even though competency based HR has a history of nearly thirty years, it continues to be a confused subject even today for want of proper books. In recent times many of our Business Schools have introduced competency mapping as a specialised subject but teachers and students are finding it difficult to get a good book to study. Dearth of good books in this subject is not the case in India alone but in the entire Asia Pacific region. Another subject in HR which is very important but does not have good books is Personal Growth and Interpersonal Effectiveness. Considering these needs of HR profession in mind I have written this book by utilising my professional and academic experience. Plan of this Book: This book has twenty chapters. First five chapters deal with the competency approach in HR and mapping procedure. The remaining chapters cover the most important methods of competency approach in Human Resource Development. Each chapter is compressive enough to enable the readers to understand core concepts, the implementation process, the merits and demerits and the unique aspects relating to the respective topics. Preface
Dear Readers, Most of the literature available on industrial relations today focus on the legal provisions and solutions based on judicial principles. The solutions and approaches based on people management, practical experience, and human behaviour are scarce. It is not that the experience and knowledge are not available. Some experts and professionals have used and tested principles and solutions based on management principles. However, the experience is not getting shared through writing as expected. One may find a few articles and blogs here and there, but it is not sufficient. An organized and committed effort is still to start on this subject. This book is a sincere effort to share the learnings with professionals, students, and the academic community. The current industrial relations situation, the generation dynamics, and the requirements of the readers are critically scanned before the content is prepared. I have tried to cover most of the topics related to industrial relations based on my practical exposure, ideas, thoughts, and visions. The legal framework in brief on industrial relations (IR) is included in the beginning to give a proper understanding and background. The appropriate legal provisions with relevant case laws are included wherever the subject is called for. The crux of the book lies in the chapters related to basics, strategies, and techniques, use of collective bargaining, the role of different stakeholders in IR, preparedness and contingency plan, managing troubled intervals, the real and current challenges faced in the IR environment, and the approaches adopted to solve such problems. Preface
why did we decide to team up and write this book? What was our motivation? There were three clear reasons for investing the last several months in writing this book. In the early days of our work as HR professionals, all three of us have encountered internal stakeholders who asked us some very difficult and uncomfortable questions about our work, our contribution and the reason for our existence. These interactions impacted us quite deeply and fuelled in us not just a sense of anger but also a sense of pride and a burning desire to establish, in our own small way, a positive impression and perception of what an HR professional can do. As we look back, we have left many who have engaged with us, convinced about the value that this profession and its practitioners can deliver. We see this book as a great way of passing on not just our insights and experiences but also our sense of hope, optimism and pride about who we are and what we can do. ಮುನ್ನುಡಿ
ನಮ್ಮ ಪ್ರೀತಿಯ ಹುಡುಗ ಶೇಖರ್ ತಮ್ಮೆಲ್ಲಾ ಕೆಲಸ ಕಾರ್ಯಗಳ ಒತ್ತಡಗಳ ಮಧ್ಯೆ ಸಮಯ ಹೊಂದಿಸಿಕೊಂಡು ಈ ಹೊತ್ತಿಗೆ ಬದುಕು ಬದಲಾಯಿಸಿದ ಕಥನಗಳು ಹೊರತಂದಿರುವುದು ಬಹಳ ಹೆಮ್ಮೆಯ ವಿಚಾರ. ನನ್ನ ಹಾಗೂ ಶೇಖರ್‍ರ ಒಡನಾಟದ ಈ 8-10 ವರ್ಷಗಳಲ್ಲಿ ನಾನು ಕಂಡಿದ್ದು ಅವರ ಎರಡು ವಿಭಿನ್ನ ಆದರೆ ಸಹಜ ಪೂರಕ ವ್ಯಕ್ತಿತ್ವಗಳು. ಅವರ ಬಾಹ್ಯ ವ್ಯಕ್ತಿತ್ವ ಕಾರ್ಯನಿಷ್ಠೆ ಮತ್ತು ಕುಶಲತೆಯನ್ನು ವ್ಯಕ್ತಪಡಿಸಿದರೆ, ಆಂತರ್ಯದ ವ್ಯಕ್ತಿತ್ವ ಸೃಜನಶೀಲತೆ ಮತ್ತು ಸಂವೇದನಾಶೀಲತೆಯನ್ನು ತೋರುವಂತಹುದಾಗಿದೆ. ಬಾಲ್ಯಾವಸ್ಥೆಯಲ್ಲಿ ಹಳ್ಳಿಯ ವಾತಾವರಣದಲ್ಲಿ, ಸಗಣಿ ಸಾರಿಸಿದ ನೆಲದಲ್ಲಿ, ಹೊಲ, ಪ್ರಾಣಿ, ಪಕ್ಷಿಗಳ ಮಧ್ಯದಲ್ಲಿ ರೂಪುಗೊಂಡ ವ್ಯಕ್ತಿತ್ವ ಮುಂದೆ ಬೆಂಗಳೂರು ನಗರ ಕೊಡುವ ಐಷಾರಾಮದ ಸಕಲ ಆಧುನಿಕ ಸೌಕರ್ಯಗಳ ಬದುಕಿಗೆ ಮಾರ್ಪಾಡಾಗಿರುವ ನೈಜತೆಯನ್ನು ಈ ಹೊತ್ತಿಗೆಯಲ್ಲಿ ಅವರಿಗೆ ಪ್ರದತ್ತವಾದ ಆಡುಭಾಷೆಯ ಸಹಜ ಶೈಲಿಯಲ್ಲಿ ಬಹಳ ಸೊಗಸಾಗಿ ಚಿತ್ರಿಸಿದ್ದಾರೆ. ಇಂತಹ ಮಹಾ ಮಾರ್ಪಾಡಿನ ಪ್ರಕ್ರಿಯೆಯಲ್ಲಿ ಶೇಖರ್ ತಮಗೆ ಚಿಕ್ಕಂದಿನಲ್ಲಿ ತಂದೆ ತಾಯಿಯರು, ಗುರುಗಳು ಹಾಗೂ ಹಿರಿಯರು ಹಾಕಿಕೊಟ್ಟ ಭದ್ರ ಬುನಾದಿ ಯಾವ ರೀತಿಯಲ್ಲಿ ಈ ಮಟ್ಟ ತಲುಪಲು ಸಾಧ್ಯವಾಯಿತು ಅನ್ನುವುದನ್ನು ಮನಮುಟ್ಟುವಂತೆ ವಿವರಿಸಿದ್ದಾರೆ. PREFACE
Factories Act is one of the earliest welfare legislation. The Factories Act, 1948 (Act No. 63 of 1948), as amended by the Factories (Amendment) Act, 1987 (Act 20 of 1987), serves to assist in formulating national policies in India with respect to occupational safety, health, welfare, proper working hours and other benefits in factories in India. It deals with various problems concerning safety, health, efficiency and well-being of the persons at work places. The Act is administered by the Ministry of Labour and Employment in India through its Directorate General Factory Advice Service & Labour Institutes (DGFASLI) and by the State Governments through their factory inspectorates. DGFASLI advises the Central and State Governments on administration of the Factories Act and coordinating the factory inspection services in the States. Though lot of books on Factories Act and Rules are already available in the market, most of them are written in traditional way. But this book is designed to profess the subject matter in the form of a guide with case laws and notifications and is user friendly. FOREWORD
Mr. Lokesh J. is basically a Mechanical Engineer and a Post Graduate in Management. Presently he is a practicing human resources management expert, who has an extended interest of documenting his every day experience in handling business and human interest related issues in the industry. His exposure to academics and industry has instilled a desire to come out with a ready reckoner on Human Resource Management. This book is largely based on his hands-on experience as HR practitioner in the industry. It contains details about the evolution of HR Management covering concepts, theories and their impact on the present and future projections in the field of HR Management. Along with the theoretical analysis he has covered legal aspects of HR Management and practical case incidents which enables the readers to get a complete feel of the subject. Instead of taking the usual academic style of presenting elaborate textual explanations, he has applied a simple prescriptive approach in writing this book. This book gives an introduction to HR profession and explain the roles to be played by HR managers in the fast changing knowledge based business organizations. He has given a complete application oriented explanations to HR policies, legal procedures and the competency based people and knowledge management initiatives. I am sure this book is going to be a routemap and ready reckoner for people concerned with both learning and practicing people management in the present globalised business environment. I wish Mr. Lokesh J. to come out with more of this kind of work which will strengthen the tools kit of practioners, who have the responsibility of developing strong force of manpower to strengthern the Indian economy in general and industry in particular. Prof. D. ANAND Professor, DOS in Business Administration University of Mysore, Mysuru ಮಾನವ ಸಂಪನ್ಮೂಲ ಕ್ಷೇತ್ರದ, ಕಾರ್ಯ ನಿರ್ವಹಣೆ ಮತ್ತು ತರಬೇತಿ ವಲಯಗಳಲ್ಲಿ, ಅಂತರಾಷ್ಟ್ರೀಯ ಮಟ್ಟದ ಖ್ಯಾತಿಯನ್ನು ಗಳಿಸಿದ, ಮಿತ್ರ ಶ್ರೀ ಲಕ್ಷ್ಮೀಪ್ರಸಾದ್‌ರವರು ಬರೆದ ‘ಬದುಕಿನಾನಂದ ಕಲೆ’ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಒಂದು ಉತ್ತಮ ಕೃತಿಯಾಗಿದೆ. ತಮ್ಮ ಅಪಾರವಾದ ಜ್ಞಾನ ಮತ್ತು ಅನುಭವಗಳನ್ನು ಕ್ರೋಢೀಕರಿಸಿ, ದೈನಂದಿನ ಬದುಕಿಗೆ ಉಪಯುಕ್ತವಾಗುವ ವಿಷಯವನ್ನು ಆರಿಸಿಕೊಂಡು, ಸರಳ ಭಾಷೆಯಲ್ಲಿ ಸುಂದರವಾಗಿ ಪುಸ್ತಕವನ್ನು ರಚಿಸಿದ್ದಾರೆ.
ಬದುಕಿನಾನಂದ ಕಲೆ ಎಂಬ ಪದಗುಚ್ಚ, ಬದುಕು, ಆನಂದ ಮತ್ತು ಕಲೆ ಎಂಬ ಮೂರು ಶಬ್ದಗಳಿಂದ ಕೂಡಿದೆ. ಬದುಕು ಎಂದರೆ ಜೀವನ ಅಥವಾ ಬಾಳುವೆ. ಸಂತೋಷ ಶಬ್ದಕ್ಕೆ ಹಿಗ್ಗು, ಉಲ್ಲಾಸ, ಹರ್ಷ, ಸಂತಸ, ನಲಿವು ಮುಂತಾದ ಅರ್ಥಗಳಿವೆ. ಸಾಂಸ್ಕೃತಿಕ ಕ್ಷೇತ್ರದಲ್ಲಿ ಆನಂದವೆಂದರೆ ಅಪರಿಮಿತ ಸಂತೋಷ, ಸದಾಕಾಲ ಇರುವ ಸಂತಸ, ನಿರಂತರವಾದ ಉಲ್ಲಾಸ. ಸಂತೋಷಕ್ಕೆ ಇತಿಮಿತಿಗಳಿವೆ. ಆದರೆ ಆನಂದಕ್ಕೆ ಇತಿಮಿತಿಗಳಿಲ್ಲ. ಅದು ಅಪರಿಮಿತ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೀವನದಲ್ಲಿ ಸಾಧಿಸಬೇಕಾದ ಒಂದು ಉದಾತ್ತ ಧ್ಯೇಯ. ಅಂತಹ ಬದುಕಿನ ಮಹದುದ್ದೇಶವನ್ನು ಸಾಧಿಸಲು ನಿರಂತರ ಹಾಗೂ ಪ್ರಾಮಾಣಿಕ ಪ್ರಯತ್ನ ಬೇಕಾಗುತ್ತದೆ. ಹಾಗೇನೇ ಇನ್ನೂ ಅನೇಕ ಗುಣಗಳನ್ನು ಮೈಗೂಡಿಸಿಕೊಳ್ಳಬೇಕಾಗುತ್ತದೆ. ಅದೊಂದು ಕಲೆ, ಕುಶಲತೆ, ಕೌಶಲ್ಯ. ಅದನ್ನು ಸಾಧಿಸುವುದೇ ಜೀವನದ ಪರಮ ಧ್ಯೇಯವಾಗಬೇಕು. ಮಾನವ ಸಂಪನ್ಮೂಲ ನಿರ್ವಹಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕನ್ನಡದಲ್ಲಿ ಹೊರಬಂದಿರುವ ಪುಸ್ತಕಗಳು ವಿರಳ. ಅದರಲ್ಲೂ ವೃತ್ತಿಯಲ್ಲಿದ್ದುಕೊಂಡು ಅದರಿಂದ ಪಡೆದ ಅನುಭವಗಳನ್ನಾಧರಿಸಿದ ಹೊತ್ತಿಗೆಗಳು ಅಷ್ಟಾಗಿ ಹೊರಬಂದಿಲ್ಲ. `ಜನಸಂಪದ' ಈ ಕೊರತೆಯನ್ನು ಸ್ವಲ್ಪಮಟ್ಟಿಗಾದರೂ ನಿವಾರಿಸುತ್ತದೆ.
ಪರಿವಿಡಿ 1. ವೃತ್ತಿ ಜೀವನದಲ್ಲಿ ನನ್ನ ಬೆಳವಣಿಗೆಗೆ ಕಾರಣರಾದ ರೂವಾರಿಗಳು 2. ಪ್ರಾರಂಭದ ಅಡಿಪಾಯದ ಅಗತ್ಯತೆ 3. ಉಪನಾಯಕನಾಗಿ ಪಡೆದ ಗಟ್ಟಿ ಅನುಭವ 4. ವೃತ್ತಿಪರ ಸಂಬಂಧಗಳಲ್ಲಿನ ಹೋರಾಟಗಳು 5. ವೃತ್ತಿಯಲ್ಲಿ ಭಾಷೆ ಮತ್ತು ಸಂವಹನ ಸಾಮರ್ಥ್ಯಗಳ ಮಹತ್ವ 6. ಗಂಡ-ಹೆಂಡತಿಯರಿಬ್ಬರೂ ವೃತ್ತಿಪರರಾದಾಗ 7. ಕಾರ್ಮಿಕ ಸಂಘಗಳೊಂದಿಗಿನ ನನ್ನ ಒಡನಾಟ 8. ವೃತ್ತಿಯಲ್ಲಿ ಮಾನವೀಯ ಮೌಲ್ಯಗಳ ಪ್ರಭಾವ 9. ಕ್ರಿಕೆಟ್, ಸಂಗೀತ ಮತ್ತು ವೃತ್ತಿ ಬದುಕು 10. ಮಾನವ ಸಂಪನ್ಮೂಲ ಕ್ಷೇತ್ರದ ಮುಂದಿನ ಹಾದಿ-ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರೀಕ್ಷೆಗಳನ್ನು ಸಾಕಾರಗೊಳಿಸುವತ್ತ ಯಾವುದೇ ಸಂಸ್ಥೆಯಲ್ಲಿ ಉದ್ಯೋಗ ಪ್ರಾರಂಭವಾದಾಗ, ಪ್ರತಿ ನೌಕರನಿಗೆ, ಆಯಾ ಸಂಸ್ಥೆಯ ಸಂಪೂರ್ಣ ಮಾಹಿತಿ ಅವನ ಕೆಲಸ ಕೆಲಸದ ರೀತಿ, ಜವಾಬ್ದಾರಿ, ಹಕ್ಕು ಬಾಧ್ಯತೆಗಳು, ಇತ್ಯಾದಿಗಳ ತಿಳುವಳಿಕೆ ನೀಡುವುದು ಅವಶ್ಯ. ನೌಕರ ಮಾನಸಿಕವಾಗಿ ಹಾಗೂ ವ್ಯಾವಹಾರಿಕವಾಗಿ ತನ್ನ ಸಂಸ್ಥೆ ಕೆಲಸದ ಜೊತೆ ಹೊಂದಿಕೊಳ್ಳುತ್ತಾನೆ. ಹಾಗೆಯೇ ಸಂಸ್ಥೆ/ ಕಂಪನಿಯ ಕೂಡ, ತನ್ನ ಗುರಿಗಳನ್ನು ಸಾಧಿಸಲು ಹಾಗೂ ನೌಕರನ ಸಂಪೂರ್ಣ ಸಾಮರ್ಥ್ಯ ಕೌಶಲ್ಯಗಳನ್ನು ಉಪಯೋಗಿಸುವ ವಾತಾವರಣ ನಿರ್ಮಾಣ ಮಾಡಬೇಕಾಗುತ್ತದೆ. ಅಲ್ಲದೆ ಇದು ಕಾನೂನಿನ ಒಂದು ಸಹಜ ಕ್ರಿಯೆ ಹಾಗೂ ಕಾರ್ಮಿಕ ಕಾನೂನಿನ ವ್ಯವಹಾರ/ ಸಂಬಂಧಿಗಳ ಭದ್ರ ಬುನಾದಿಯ ಅವಶ್ಯಕತೆಯೂ ಹೌದು. ಇದು ಯಶಸ್ವಿಯಾಗಿ, ಪರಿಣಾಮಕಾರಿ ಆಗಬೇಕಾದರೆ ನೌಕರನಿಗೆ ತನ್ನ ಸಂಸ್ಥೆಯ, ತನ್ನ ಕೆಲಸದ ರೀತಿ ನೀತಿಗಳ ಆಡಳಿತ ವೈಖರಿ ಬಗೆಗೆ ಸಂಪೂರ್ಣ ಜ್ಞಾನ ಅರಿವು ಬೇಕು. ಈ ದಿಶೆಯಲ್ಲಿ ಪ್ರಾರಂಭಿಕ ಹಂತದಲ್ಲಿ ಅವನಿಗೆ ಸಂಸ್ಥೆಯ ಪರಿಚಯ, ಧ್ಯೇಯ, ಉದ್ದೇಶ, ಗುರಿ, ಮೌಲ್ಯಗಳು, ಸುರಕ್ಷೆ, ಗುಣಮಟ್ಟ, ಪರಿಸರ ಇತ್ಯಾದಿ ನೀತಿಗಳ ಬಗ್ಗೆ, ಕಂಪನಿಯು ಹೊಂದಿರುವ ಬದ್ಧತೆ ಮತ್ತು ಜಾರಿ ಮಾಡುವ ವಿಧಾನದ ಅರಿವು ಇದ್ದರೆ ಅವನು ತಾನು ಯಶಸ್ವಿ ಉದ್ಯೋಗಿ ಆಗುವುದರ ಜೊತೆ ಕಂಪನಿಯ ಯಶಸ್ವಿಗೂ ತನ್ನ ಪಾಲಿನ ದೇಣಿಗೆ ನೀಡಲು ಸಮರ್ಥನಾಗುತ್ತಾನೆ.
ಅಭಿವೃದ್ಧಿಯ ಪಥದತ್ತ ದಾಪುಗಾಲಿಡಲು ಪ್ರಗತಿಪರ ಕೈಗಾರಿಕಾ ಬಾಂಧವ್ಯವು ಅತ್ಯಂತ ಪ್ರಮುಖ ಮತ್ತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನಿವಾರ್ಯವಾಗಿದೆ. ಜಾಗತಿಕ ಸವಾಲುಗಳ ಮೇಲೆ ಬೆಳಕು ಚೆಲ್ಲಿ, ಸಕಾರಾತ್ಮಕ ಚಿಂತನೆ, ಅರ್ಪಣೆ ಮತ್ತು ನಿರೀಕ್ಷೆಗಳ ಮೂಲಕ ಗುರಿ ಸಾಧಿಸುವ ಕಾರ್ಯವೈಖರಿಯು ಬಹುಮುಖ್ಯವಾಗಿದೆ. ವಾಸ್ತವಿಕೆಯ ಅನಾವರಣವು ಹೊಂದಾಣಿಕೆಗೆ ರೂಪುರೇಷೆಯನ್ನೊದಗಿಸಿ ಕಲಿಕೆ ಮತ್ತು ಆಚರಣೆಯನ್ನು ಪ್ರೇರೇಪಿಸಲು ಸಹಕರಿಸುತ್ತದೆ.
ಕಾರ್ಮಿಕ ಬಾಂಧವ್ಯಗಳ ಯಶಸ್ವಿ ನಿರ್ವಹಣೆಗಿರುವ ಮಾರ್ಗೋಪಾಯಗಳ ಈ ಕೈಪಿಡಿಯ ಪ್ರತಿಯೊಂದು ಅಧ್ಯಾಯದ ವಸ್ತು ವಿಷಯವು ಸುದೀರ್ಘ ಚಿಂತನೆ, ಅಭಿವ್ಯಕ್ತಿಯ ನಿಖರತೆ, ಸೂಕ್ಷ್ಮತೆ ಮತ್ತು ಭಾವನಾತ್ಮಕ ಅನುಭವಗಳಿಂದ ಮನಸೆಳೆಯುತ್ತವೆ. ಕೃತಿಯಲ್ಲಿನ ಅಂತರ್ ಕ್ರಿಯಾ ಪ್ರಕ್ರಿಯೆ, ದೃಷ್ಠಿಕೋನ ಮತ್ತು ಆಯಾಮಗಳು ವೈಜ್ಞಾನಿಕ ಮತ್ತು ವಿಶ್ಲೇಷಣಾ ಶಕ್ತಿಯನ್ನು ಪ್ರೇರೇಪಿಸುತ್ತವೆ. ಕೈಗಾರಿಕಾ ಬಾಂಧವ್ಯಗಳಿಗೆ ಸಂಬಂಧಿಸಿದಂತೆ ಕೆಲವು ಮಾದರಿಗಳನ್ನು ರೂಪಿಸುವಲ್ಲಿ ಲೇಖಕರು ಯಶಸ್ವಿಯಾಗಿದ್ದಾರೆ. ಕಾರ್ಮಿಕರಿಗೆ ಅಥವಾ ಉದ್ಯೋಗಿಗಳಿಗೆ ಸಾಮಾಜಿಕ ಹಾಗೂ ಅರ್ಥಿಕ ನ್ಯಾಯವನ್ನು ಒದಗಿಸಲು ಭಾರತದ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಕಾಲದಿಂದ ಕಾಲಕ್ಕೆ ರೂಪಿಸಿದ ಶಾಸನಗಳನ್ನು ಕೈಗಾರಿಕಾ ಕಾಯಿದೆಗಳು ಎಂದು ಹೇಳುತ್ತಾರೆ.
ಸೂಕ್ತವೆನಿಸಿದ ಕಾರ್ಮಿಕ ಕಾಯಿದೆಗಳು ಮತ್ತು ನಿಯಮಗಳನ್ನು ರೂಪಿಸುವ ಸಂವಿಧಾನದತ್ತ ಅಧಿಕಾರ ಕೇಂದ್ರ ಹಾಗೂ ರಾಜ್ಯ ಸರಕಾರಗಳೆರಡಕ್ಕೂ ಇರುವುದರಿಂದ ಬಹಳ ಹೆಚ್ಚಿನ ಸಂಖ್ಯೆಯ ಕಾರ್ಮಿಕ ಕಾಯಿದೆಗಳು ನಮ್ಮ ದೇಶದಲ್ಲಿ ಜಾರಿಯಲ್ಲಿವೆ. ಈ ಎಲ್ಲಾ ಕಾರ್ಮಿಕ ಕಾಯಿದೆಗಳಲ್ಲಿ ಸರಕಾರ, ಉದ್ಯೋಗಿಗಳು ಮತ್ತು ಉದ್ಯೋಗದಾತರ ನಡುವಣ ಸಂಬಂಧ, ಸಹಕಾರ, ಕೈಗಾರಿಕಾ ಬಾಂಧವ್ಯ, ಪರಸ್ಪರರ ಹಕ್ಕು-ಭಾದ್ಯತೆಗಳ ಸಂರಕ್ಷಣೆ ಮತ್ತು ಅನುಷ್ಠಾನ, ಉದ್ಯೋಗ ಭದ್ರತೆ, ಕೆಲಸದ ಅವಧಿ, ವೇತನ, ಸಾಮಾಜಿಕ ಸುರಕ್ಷತೆ, ಉತ್ಪಾದನೆ, ಉತ್ಪಾದಕತೆ – ಇವೇ ಮುಂತಾದ ವಿಷಯಗಳಿಗೆ ಸಂಬಂಧಪಟ್ಟಂತೆ ಅತ್ಯಂತ ಪರಿಣಾಮಕಾರಿಯಾದ ಮತ್ತು ಮಹತ್ತರವಾದ ಕಾಯಿದೆಯೇ “ಕೈಗಾರಿಕಾ ವಿವಾದಗಳ ಕಾಯಿದೆ” |
Archives
September 2024
Categories
All
HR Learning and Skill Building AcademyMHR LEARNING ACADEMYGet it on Google Play store
|
site map
SitePUBLICATIONSJob |
HR SERVICESOTHER SERVICESTraining |
POSHNGO & CSROur Other Website:subscribe |
50,000 HR PROFESSIONALS ARE CONNECTED
THROUGH OUR HR GROUPS. YOU CAN ALSO JOIN AND PARTICIPATE IN OUR GROUP DISCUSSIONS. |
Copyright : MHRSPL-2021, website designed and developed by : www.nirutapublications.org.