ಕಾರ್ಮಿಕರಿಗೆ ಅಥವಾ ಉದ್ಯೋಗಿಗಳಿಗೆ ಸಾಮಾಜಿಕ ಹಾಗೂ ಅರ್ಥಿಕ ನ್ಯಾಯವನ್ನು ಒದಗಿಸಲು ಭಾರತದ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಕಾಲದಿಂದ ಕಾಲಕ್ಕೆ ರೂಪಿಸಿದ ಶಾಸನಗಳನ್ನು ಕೈಗಾರಿಕಾ ಕಾಯಿದೆಗಳು ಎಂದು ಹೇಳುತ್ತಾರೆ. ಸೂಕ್ತವೆನಿಸಿದ ಕಾರ್ಮಿಕ ಕಾಯಿದೆಗಳು ಮತ್ತು ನಿಯಮಗಳನ್ನು ರೂಪಿಸುವ ಸಂವಿಧಾನದತ್ತ ಅಧಿಕಾರ ಕೇಂದ್ರ ಹಾಗೂ ರಾಜ್ಯ ಸರಕಾರಗಳೆರಡಕ್ಕೂ ಇರುವುದರಿಂದ ಬಹಳ ಹೆಚ್ಚಿನ ಸಂಖ್ಯೆಯ ಕಾರ್ಮಿಕ ಕಾಯಿದೆಗಳು ನಮ್ಮ ದೇಶದಲ್ಲಿ ಜಾರಿಯಲ್ಲಿವೆ. ಈ ಎಲ್ಲಾ ಕಾರ್ಮಿಕ ಕಾಯಿದೆಗಳಲ್ಲಿ ಸರಕಾರ, ಉದ್ಯೋಗಿಗಳು ಮತ್ತು ಉದ್ಯೋಗದಾತರ ನಡುವಣ ಸಂಬಂಧ, ಸಹಕಾರ, ಕೈಗಾರಿಕಾ ಬಾಂಧವ್ಯ, ಪರಸ್ಪರರ ಹಕ್ಕು-ಭಾದ್ಯತೆಗಳ ಸಂರಕ್ಷಣೆ ಮತ್ತು ಅನುಷ್ಠಾನ, ಉದ್ಯೋಗ ಭದ್ರತೆ, ಕೆಲಸದ ಅವಧಿ, ವೇತನ, ಸಾಮಾಜಿಕ ಸುರಕ್ಷತೆ, ಉತ್ಪಾದನೆ, ಉತ್ಪಾದಕತೆ – ಇವೇ ಮುಂತಾದ ವಿಷಯಗಳಿಗೆ ಸಂಬಂಧಪಟ್ಟಂತೆ ಅತ್ಯಂತ ಪರಿಣಾಮಕಾರಿಯಾದ ಮತ್ತು ಮಹತ್ತರವಾದ ಕಾಯಿದೆಯೇ “ಕೈಗಾರಿಕಾ ವಿವಾದಗಳ ಕಾಯಿದೆ” ಪರಿವಿಡಿ
0 Comments
Leave a Reply. |
Archives
September 2024
Categories
All
HR Learning and Skill Building AcademyMHR LEARNING ACADEMYGet it on Google Play store
|
site map
SitePUBLICATIONSJob |
HR SERVICESOTHER SERVICESTraining |
POSHNGO & CSROur Other Website:subscribe |
30,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
Copyright : MHRSPL-2021, website designed and developed by : www.nirutapublications.org.