ಅಭಿವೃದ್ಧಿಯ ಪಥದತ್ತ ದಾಪುಗಾಲಿಡಲು ಪ್ರಗತಿಪರ ಕೈಗಾರಿಕಾ ಬಾಂಧವ್ಯವು ಅತ್ಯಂತ ಪ್ರಮುಖ ಮತ್ತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನಿವಾರ್ಯವಾಗಿದೆ. ಜಾಗತಿಕ ಸವಾಲುಗಳ ಮೇಲೆ ಬೆಳಕು ಚೆಲ್ಲಿ, ಸಕಾರಾತ್ಮಕ ಚಿಂತನೆ, ಅರ್ಪಣೆ ಮತ್ತು ನಿರೀಕ್ಷೆಗಳ ಮೂಲಕ ಗುರಿ ಸಾಧಿಸುವ ಕಾರ್ಯವೈಖರಿಯು ಬಹುಮುಖ್ಯವಾಗಿದೆ. ವಾಸ್ತವಿಕೆಯ ಅನಾವರಣವು ಹೊಂದಾಣಿಕೆಗೆ ರೂಪುರೇಷೆಯನ್ನೊದಗಿಸಿ ಕಲಿಕೆ ಮತ್ತು ಆಚರಣೆಯನ್ನು ಪ್ರೇರೇಪಿಸಲು ಸಹಕರಿಸುತ್ತದೆ. ಕಾರ್ಮಿಕ ಬಾಂಧವ್ಯಗಳ ಯಶಸ್ವಿ ನಿರ್ವಹಣೆಗಿರುವ ಮಾರ್ಗೋಪಾಯಗಳ ಈ ಕೈಪಿಡಿಯ ಪ್ರತಿಯೊಂದು ಅಧ್ಯಾಯದ ವಸ್ತು ವಿಷಯವು ಸುದೀರ್ಘ ಚಿಂತನೆ, ಅಭಿವ್ಯಕ್ತಿಯ ನಿಖರತೆ, ಸೂಕ್ಷ್ಮತೆ ಮತ್ತು ಭಾವನಾತ್ಮಕ ಅನುಭವಗಳಿಂದ ಮನಸೆಳೆಯುತ್ತವೆ. ಕೃತಿಯಲ್ಲಿನ ಅಂತರ್ ಕ್ರಿಯಾ ಪ್ರಕ್ರಿಯೆ, ದೃಷ್ಠಿಕೋನ ಮತ್ತು ಆಯಾಮಗಳು ವೈಜ್ಞಾನಿಕ ಮತ್ತು ವಿಶ್ಲೇಷಣಾ ಶಕ್ತಿಯನ್ನು ಪ್ರೇರೇಪಿಸುತ್ತವೆ. ಕೈಗಾರಿಕಾ ಬಾಂಧವ್ಯಗಳಿಗೆ ಸಂಬಂಧಿಸಿದಂತೆ ಕೆಲವು ಮಾದರಿಗಳನ್ನು ರೂಪಿಸುವಲ್ಲಿ ಲೇಖಕರು ಯಶಸ್ವಿಯಾಗಿದ್ದಾರೆ. ಪರಿವಿಡಿ
ಮಾರ್ಗದರ್ಶಕರ ನುಡಿ ಮೊದಲ ಓದುಗರ ಅನಿಸಿಕೆಗಳು
2 Comments
Leave a Reply. |
Archives
September 2024
Categories
All
HR Learning and Skill Building AcademyMHR LEARNING ACADEMYGet it on Google Play store
|
site map
SitePUBLICATIONSJob |
HR SERVICESOTHER SERVICESTraining |
POSHNGO & CSROur Other Website:subscribe |
MHR Learning Academy
Copyright : MHRSPL-2021, website designed and developed by : www.nirutapublications.org.