|
ಮಾನವ ಸಂಪನ್ಮೂಲ ನಿರ್ವಹಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕನ್ನಡದಲ್ಲಿ ಹೊರಬಂದಿರುವ ಪುಸ್ತಕಗಳು ವಿರಳ. ಅದರಲ್ಲೂ ವೃತ್ತಿಯಲ್ಲಿದ್ದುಕೊಂಡು ಅದರಿಂದ ಪಡೆದ ಅನುಭವಗಳನ್ನಾಧರಿಸಿದ ಹೊತ್ತಿಗೆಗಳು ಅಷ್ಟಾಗಿ ಹೊರಬಂದಿಲ್ಲ. `ಜನಸಂಪದ' ಈ ಕೊರತೆಯನ್ನು ಸ್ವಲ್ಪಮಟ್ಟಿಗಾದರೂ ನಿವಾರಿಸುತ್ತದೆ.
ಪರಿವಿಡಿ 1. ವೃತ್ತಿ ಜೀವನದಲ್ಲಿ ನನ್ನ ಬೆಳವಣಿಗೆಗೆ ಕಾರಣರಾದ ರೂವಾರಿಗಳು 2. ಪ್ರಾರಂಭದ ಅಡಿಪಾಯದ ಅಗತ್ಯತೆ 3. ಉಪನಾಯಕನಾಗಿ ಪಡೆದ ಗಟ್ಟಿ ಅನುಭವ 4. ವೃತ್ತಿಪರ ಸಂಬಂಧಗಳಲ್ಲಿನ ಹೋರಾಟಗಳು 5. ವೃತ್ತಿಯಲ್ಲಿ ಭಾಷೆ ಮತ್ತು ಸಂವಹನ ಸಾಮರ್ಥ್ಯಗಳ ಮಹತ್ವ 6. ಗಂಡ-ಹೆಂಡತಿಯರಿಬ್ಬರೂ ವೃತ್ತಿಪರರಾದಾಗ 7. ಕಾರ್ಮಿಕ ಸಂಘಗಳೊಂದಿಗಿನ ನನ್ನ ಒಡನಾಟ 8. ವೃತ್ತಿಯಲ್ಲಿ ಮಾನವೀಯ ಮೌಲ್ಯಗಳ ಪ್ರಭಾವ 9. ಕ್ರಿಕೆಟ್, ಸಂಗೀತ ಮತ್ತು ವೃತ್ತಿ ಬದುಕು 10. ಮಾನವ ಸಂಪನ್ಮೂಲ ಕ್ಷೇತ್ರದ ಮುಂದಿನ ಹಾದಿ-ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರೀಕ್ಷೆಗಳನ್ನು ಸಾಕಾರಗೊಳಿಸುವತ್ತ
0 Comments
Leave a Reply. |
Archives
September 2024
Categories
All
MHR LEARNING ACADEMYGet it on Google Play store
|
site map
SitePUBLICATIONSJob |
HR SERVICESOTHER SERVICESTraining |
POSHNGO & CSROur Other Website:subscribe |
Copyright : MHRSPL-2021, website designed and developed by : www.nirutapublications.org.
RSS Feed