ಯಾವುದೇ ಸಂಸ್ಥೆಯಲ್ಲಿ ಉದ್ಯೋಗ ಪ್ರಾರಂಭವಾದಾಗ, ಪ್ರತಿ ನೌಕರನಿಗೆ, ಆಯಾ ಸಂಸ್ಥೆಯ ಸಂಪೂರ್ಣ ಮಾಹಿತಿ ಅವನ ಕೆಲಸ ಕೆಲಸದ ರೀತಿ, ಜವಾಬ್ದಾರಿ, ಹಕ್ಕು ಬಾಧ್ಯತೆಗಳು, ಇತ್ಯಾದಿಗಳ ತಿಳುವಳಿಕೆ ನೀಡುವುದು ಅವಶ್ಯ. ನೌಕರ ಮಾನಸಿಕವಾಗಿ ಹಾಗೂ ವ್ಯಾವಹಾರಿಕವಾಗಿ ತನ್ನ ಸಂಸ್ಥೆ ಕೆಲಸದ ಜೊತೆ ಹೊಂದಿಕೊಳ್ಳುತ್ತಾನೆ. ಹಾಗೆಯೇ ಸಂಸ್ಥೆ/ ಕಂಪನಿಯ ಕೂಡ, ತನ್ನ ಗುರಿಗಳನ್ನು ಸಾಧಿಸಲು ಹಾಗೂ ನೌಕರನ ಸಂಪೂರ್ಣ ಸಾಮರ್ಥ್ಯ ಕೌಶಲ್ಯಗಳನ್ನು ಉಪಯೋಗಿಸುವ ವಾತಾವರಣ ನಿರ್ಮಾಣ ಮಾಡಬೇಕಾಗುತ್ತದೆ. ಅಲ್ಲದೆ ಇದು ಕಾನೂನಿನ ಒಂದು ಸಹಜ ಕ್ರಿಯೆ ಹಾಗೂ ಕಾರ್ಮಿಕ ಕಾನೂನಿನ ವ್ಯವಹಾರ/ ಸಂಬಂಧಿಗಳ ಭದ್ರ ಬುನಾದಿಯ ಅವಶ್ಯಕತೆಯೂ ಹೌದು. ಇದು ಯಶಸ್ವಿಯಾಗಿ, ಪರಿಣಾಮಕಾರಿ ಆಗಬೇಕಾದರೆ ನೌಕರನಿಗೆ ತನ್ನ ಸಂಸ್ಥೆಯ, ತನ್ನ ಕೆಲಸದ ರೀತಿ ನೀತಿಗಳ ಆಡಳಿತ ವೈಖರಿ ಬಗೆಗೆ ಸಂಪೂರ್ಣ ಜ್ಞಾನ ಅರಿವು ಬೇಕು. ಈ ದಿಶೆಯಲ್ಲಿ ಪ್ರಾರಂಭಿಕ ಹಂತದಲ್ಲಿ ಅವನಿಗೆ ಸಂಸ್ಥೆಯ ಪರಿಚಯ, ಧ್ಯೇಯ, ಉದ್ದೇಶ, ಗುರಿ, ಮೌಲ್ಯಗಳು, ಸುರಕ್ಷೆ, ಗುಣಮಟ್ಟ, ಪರಿಸರ ಇತ್ಯಾದಿ ನೀತಿಗಳ ಬಗ್ಗೆ, ಕಂಪನಿಯು ಹೊಂದಿರುವ ಬದ್ಧತೆ ಮತ್ತು ಜಾರಿ ಮಾಡುವ ವಿಧಾನದ ಅರಿವು ಇದ್ದರೆ ಅವನು ತಾನು ಯಶಸ್ವಿ ಉದ್ಯೋಗಿ ಆಗುವುದರ ಜೊತೆ ಕಂಪನಿಯ ಯಶಸ್ವಿಗೂ ತನ್ನ ಪಾಲಿನ ದೇಣಿಗೆ ನೀಡಲು ಸಮರ್ಥನಾಗುತ್ತಾನೆ. ಪರಿವಿಡಿ
1. ಸಂಸ್ಥೆಯ ಗುರಿ, ಧ್ಯೇಯ, ಮೌಲ್ಯಗಳು (Objective), ದೃಷ್ಟಿ (Vision), ಧ್ಯೇಯ (Mission) 2. ಸಾಮಾನ್ಯ ನಿಯೋಜನಾ ಪತ್ರಗಳು
3. ಒಪ್ಪಂದಗಳು (Contracts/Agreements)
4. ಸ್ಥಾಯಿ ಆದೇಶಗಳ ನಮೂನೆ (Standing Order) 5. ಸುರಕ್ಷಾ ನೀತಿ (Safety Policy 6. ಮಾನವ ಸಂಪನ್ಮೂಲ ನೀತಿಗಳು (HR Policies)
7. HRD ನೀತಿಯಲ್ಲಿ ಇರಬೇಕಾದ ಕೆಲವೊಂದು ಮುಖ್ಯ ಅಂಶಗಳು
8. ಲೈಂಗಿಕ ಕಿರುಕುಳ ನಿವಾರಣೆ ರೀತಿ ನಿಯಮಗಳ ಮಾದರಿ. (Prevention of Sexual Harassment Rules Model) 9. ತರಬೇತಿಯ ಅಭಿಪ್ರಾಯ ನಮೂನೆ (Traning Feedback) 10. ಕಾರ್ಮಿಕ ಕಾಯಿದೆ ಪದ್ಯಗಳು 11. ಆಯ್ದ ಆಂಗ್ಲ ಭಾಷೆ ನಮೂನೆಗಳು (Selected English Formats)
12. ಶಬ್ದ ಸೂಚಿ - ಇಂಗ್ಲೀಷ ಕನ್ನಡ (Words to Know English Kannada) 13. ಗ್ರಂಥ ಋಣಿ (Bibliography) 14. ಲೇಖಕರ ಇತರೆ ಕೃತಿಗಳು (Other Publications of Author)
0 Comments
Leave a Reply. |
Archives
September 2024
Categories
All
HR Learning and Skill Building AcademyStay updated and informed by joining our WhatsApp group for HR and Employment Law Classes - Every Fortnight. The Zoom link for the sessions will be shared directly in the group.
MHR LEARNING ACADEMYGet it on Google Play store
|
site map
SitePUBLICATIONSJob |
HR SERVICESOTHER SERVICESTraining |
POSHNGO & CSROur Other Website:subscribe |
HR and Employment Law Classes - Every Fortnight
50,000 HR PROFESSIONALS ARE CONNECTED THROUGH OUR HR GROUPS.
YOU CAN ALSO JOIN AND PARTICIPATE IN OUR GROUP DISCUSSIONS.
YOU CAN ALSO JOIN AND PARTICIPATE IN OUR GROUP DISCUSSIONS.
Are you looking to enhance your knowledge of HR and labor laws? Join Nirathanka's HR and Employment Law Classes-Every Fortnight—a one-of-a-kind opportunity to learn from experienced professionals and industry experts.
MHR Learning Academy
Copyright : MHRSPL-2021, website designed and developed by : www.nirutapublications.org.